Monday, January 20, 2025
ಸುದ್ದಿ

ಚಾಲಕನ ನಿರ್ಲಕ್ಷ್ಯ: ಬಸ್​ ನಾಲೆಗೆ ಉರುಳಿ 21 ಕ್ಕೂ ಹೆಚ್ಚು ಜನ ಸಾವು – ಕಹಳೆ ನ್ಯೂಸ್

ಈ ಭೀಕರ ಅಪಘಾತದಲ್ಲಿ ಇನ್ನು‌ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.  ಶವಗಳನ್ನು ಮಂಡ್ಯ ಮಿಮ್ಸ್  ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಪಾಂಡವಪುರದಿಂದ ಶಿವಳ್ಳಿ ಮಾರ್ಗವಾಗಿ ಬಸ್ ಮಂಡ್ಯಕ್ಕೆ ತೆರಳುತ್ತಿತ್ತು. ಬಸ್​ನಲ್ಲಿ ಹೆಚ್ಚಾಗಿ ಶಾಲಾ ಮಕ್ಕಳು ಮತ್ತು ಮಹಿಳೆಯರು ಇದ್ದರು ಎನ್ನಲಾಗಿದೆ. ಮೃತರೆಲ್ಲರೂ ಅಕ್ಕಪಕ್ಕದ ಊರಿನವರೇ ಎನ್ನಲಾಗಿದೆ. ಸ್ಥಳದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು