Sunday, January 19, 2025
ಸುದ್ದಿ

ಅಂಬಿ ನಿಧನಕ್ಕೆ ಮೋದಿ ಸಂತಾಪ – ಕಹಳೆ ನ್ಯೂಸ್

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ನಿನ್ನೆ ರಾತ್ರಿ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಸಿನಿಮಾ ಮತ್ತು ರಾಜಕೀಯ ಕ್ಷೇತ್ರದದಲ್ಲಿನ ಅಂಬರೀಶ್ ಕೊಡುಗೆ ಅವಿಸ್ಮರಣೀಯ ಕರ್ನಾಟಕದ ಹಿತಕ್ಕಾಗಿ ರಾಜ್ಯ ಮತ್ತು ಕೇಂದ್ರದ ಮಟ್ಟಿಗೆ ಗಟ್ಟಿ ಧ್ವನಿಯಾಗಿದ್ರು. ಅಂತ ಮೋದಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು