Friday, September 20, 2024
ಸುದ್ದಿ

ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು – ಕಹಳೆ ನ್ಯೂಸ್

ಚಿಕ್ಕೋಡಿ: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಬಸ್‍ನಲ್ಲಿಯೇ ಮೃತಪಟ್ಟಿದ್ದಾಳೆ.

ರಾಯಭಾಗ ತಾಲೂಕಿನ ಹಾರೂಗೇರಿ ಚನ್ನವೃಷಭೇಂದ್ರ ಕಾಲೇಜ್‍ನ ಮೀನಜಾ ಯಲಿಗಾರ (18) ಮೃತ ವಿದ್ಯಾರ್ಥಿನಿ. ವಿದ್ಯಾರ್ಥಿನಿ ಅಸ್ವಸ್ಥವಾಗಿದ್ದರಿಂದ ಪ್ರವಾಸಿ ಬಸ್ಸನ್ನು ಅಂಕೋಲಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದಾರಿಯ ಮಧ್ಯದಲ್ಲಿಯೇ ಮೀನಜಾ ಸಾವನ್ನಪ್ಪಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು