Recent Posts

Monday, January 20, 2025
ಸುದ್ದಿ

ಮಂಗಳೂರಿನ ಕದ್ರಿ ಪಾರ್ಕಲ್ಲಿ ಪ್ರೇಮಿಗಳಿಂದ ಆತ್ಮಹತ್ಯೆಗೆ ಯತ್ನ – ಕಹಳೆ ನ್ಯೂಸ್

ಮಂಗಳೂರು: ಪಾರ್ಕಿಗೆ ಬಂದ ಜೋಡಿ ಪ್ರೇಮಿಗಳಿಬ್ಬರು ಪಾರ್ಕ್‌ನಲ್ಲಿ ಸುತ್ತಾಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ನಡೆದಿದೆ.

ಕದ್ರಿ ಪಾರ್ಕಿಗೆ ಬಂದ ಜೋಡಿ ಕೆಲಕಾಲ ಪಾರ್ಕ್‌ನಲ್ಲಿ ಸುತ್ತಾಡಿದ್ದರು. ಬಳಿಕ ಇಬ್ಬರು ಸೇರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕದ್ರಿ ಪೊಲೀಸರಿಂದ ಆಸ್ಪತ್ರೆಗೆ ತೆರಳಿ, ಪರಿಶೀಲನೆ ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು