Recent Posts

Sunday, January 19, 2025
ಸುದ್ದಿ

ನಗರದ ಗೋದಾಮುಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರ ಪರಿಹಾರ ಸಾಮಗ್ರಿಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ – ಕಹಳೆ ನ್ಯೂಸ್

ಕೊಡಗು: ಜಿಲ್ಲಾಧಿಕಾರಿ ಪಿ.ಐ ಶ್ರೀವಿದ್ಯಾ ಅವರು ನಗರದ ಗೋದಾಮುಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರ ಪರಿಹಾರ ಸಾಮಗ್ರಿಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಪರಿಹಾರ ಕೇಂದ್ರಗಳಿಗೆ ಸಾಮಗ್ರಿಗಳ ತ್ವರಿತ ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು