Monday, April 7, 2025
ಸುದ್ದಿ

ಗ್ಯಾಂಗ್ ರೇಪ್ ಪ್ರಕರಣ: ಸರ್ವಕಾಲೇಜು ವಿದ್ಯಾರ್ಥಿ ಸಂಘದಿಂದ ವಕೀಲರ ಸಂಘಕ್ಕೆ ಮನವಿ – ಕಹಳೆ ನ್ಯೂಸ್

ಮಂಗಳೂರು: ತೋಟ ಬೆಂಗ್ರೆಯಲ್ಲಿ ಯುವ ಜೋಡಿ ವಿಹಾರಕ್ಕೆ ಬಂದ ಸಂದರ್ಬ್ಬ ಯುವತಿಯ ಮೇಲೆ 7 ಮಂದಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಆರೋಪಿಗಳ ಪೈಕೆ ನಾಲ್ಕು ಮಂದಿಯನ್ನು ನೆನ್ನೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಮಂಗಳೂರಿನ ಯಾವುದೇ ವಕೀಲರು ಇವರ ಪರವಾಗಿ ವಾದಕ್ಕೆ ಬಂದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳವಾರದಂದು ಸರ್ವಕಾಲೇಜು ವಿದ್ಯಾರ್ಥಿ ಸಂಘದಿಂದ ಮಂಗಳೂರು ವಕೀಲರ ಸಂಘಕ್ಕೆ ತೆರಳಿ ಅಧ್ಯಕ್ಷರಿಗೆ ಮನವಿಯನ್ನು ಸಲ್ಲಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಆರೋಪಿಗಳ ಪರವಾಗಿ ವಕಾಲತ್ತು ಮಾಡದಂತೆ ಮನವಿ ಸಲ್ಲಿಸಲಾಗಿತ್ತು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ