Sunday, January 19, 2025
ಸುದ್ದಿ

ಬಂಟ್ವಾಳ ತಾಲೂಕು ಬಂಟರ ಸಂಘದಿಂದ ವಾರ್ಷಿಕ ಕ್ರೀಡೋತ್ಸವ – ಕಹಳೆ ನ್ಯೂಸ್

ಬಂಟ್ವಾಳ: ಬಂಟರ ಸಂಘದ ಬಂಟ್ವಾಳ ನೇತೃತ್ವದಲ್ಲಿ ತಾಲೂಕಿನ ಎಲ್ಲಾ ವಲಯ ಹಾಗೂ ಬಂಟರ ಸಂಘದ ಸಹಯೋಗದೊಂದಿಗೆ ವಾರ್ಷಿಕ ಕ್ರೀಡೋತ್ಸವವು ತಾಲೂಕಿನ ಸಜೀಪ ಶ್ರೀ ಕ್ಷೇತ್ರ ಮಿತ್ತಮಜಲು ಸಂಕೇಶ ಮೈದಾನದಲ್ಲಿ ನಡೆಯಲಿದೆ ಎಂದು ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ನಗ್ರಿಗುತ್ತು ವಿವೇಕ ಶೆಟ್ಟಿ ತಿಳಿಸಿದ್ದಾರೆ.

ಗುರುವಾರ ರಾತ್ರಿ ಬಂಟರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಕ್ರೀಡೊತ್ಸವವು ಸಜೀಪ ಬಂಟರ ವಲಯದಲ್ಲಿ ಅತ್ಯಂತ ವ್ಯವಸ್ಥಿತ ಮತ್ತು ಅದ್ದೂರಿಯಾಗಿ ಸಡೆಸಲಾಗುತ್ತಿದ್ದು. ಬೆಳಿಗ್ಗೆ ಕ್ರೀಡೋತ್ಸವಕ್ಕು ಮುನ್ನ 14 ವಲಯ ಬಂಟರ ಸಂಘಗಳಿಂದ ಆಕರ್ಷಕ ಪಥಸಂಚಲನವು ನಡೆಯಲಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಚಂದ್ರಹಾಸ ಶೆಟ್ಟಿ, ರಂಗೋಲಿ ಜಗದೀಶ್ ಶೆಟ್ಟಿ ಇರಾಗುತ್ತು, ನವೀನಚಂದ್ರ ಶೆಟ್ಟಿ. ಮತ್ತಿತ್ತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು