Recent Posts

Sunday, January 19, 2025
ಸುದ್ದಿ

ಡಿ. 3 ರಂದು ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ ದೀಪೋತ್ಸವ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕುಲ್ಕುಂದದ ಇತಿಹಾಸ ಪ್ರಸಿದ್ಧ ಶ್ರೀ ಬಸವೇಶ್ವರ ದೇವಸ್ಥಾನ ಬಸವಮೂಲೆ ಇಲ್ಲಿ ಪ್ರತಿ ವರ್ಷ ನಡೆಯುವ ಹಾಗೆ ಕಾರ್ತಿಕ ಮಾಸದ ಕೊನೆಯಾ ಸೋಮವಾರ ಡಿ. 3ರಂದು ಸಾಯಂಕಾಲ ಆರು ಗಂಟೆಗೆ ವಿಶೇಷ ದೀಪೋತ್ಸವ ಸಮಾರಂಭ ನಡೆಯಲಿದೆ.

ಈ ದೀಪೋತ್ಸವವು ವಿಜ್ರಂಭಣೆಯಿಂದ ನಡೆಯಲಿದ್ದು ಎಲ್ಲ ಭಕ್ತರು ದೇವರ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿಯವರು ತಿಳಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು