Monday, January 20, 2025
ಸುದ್ದಿ

ಭಾರತೀಯ ಜನತಾ ಪಾರ್ಟಿ-ಪುತ್ತೂರು ಇದರ ಕಾರ್ಯಕಾರಿಣಿ ಸಭೆ – ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಜನತಾ ಪಾರ್ಟಿ- ಪುತ್ತೂರು ಇದರ ಕಾರ್ಯಕಾರಿಣಿ ಸಭೆಯು ಪುತ್ತೂರು ಟೌನ್ ಬ್ಯಾಂಕ್ ಹಾಲ್ ನಲ್ಲಿ ನಡೆಯಿತು. 

ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಶ್ರೀ ಸಂಜೀವ ಮಠಂದೂರ್ ಭಾಗವಹಿಸಿದ್ದರು. ಪಕ್ಷ ಸಂಘಟನೆ ಮತದಾರರ ಸೆಪ೯ಡೆ ಮೋಚ೯ಗಳ ವರದಿ ಮಹಾ ಶಕ್ತಿ ಕೇಂದ್ರ ವರದಿಯ ಬಗ್ಗೆ ಚರ್ಚಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಧ್ಯಕ್ಷರಾದ ಶ್ರೀ ಚನಿಲ ತಿಮ್ಮಪ್ಪ ಶೆಟ್ಟಿ, ಶ್ರೀ ಜೀವಂದರ್ ಜೈನ್, ಮಾಜಿ ಶಾಸಕಿ ಶ್ರೀಮತಿ ಮಲ್ಲಿಕಾ ಪ್ರಸಾದ್, ಶ್ರೀಮತಿ ಶೈಲಜಾ.ಕೆ,ಟಿ, ಜಿ,ಪಂ. ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ತಾ.ಪಂ. ಅಧ್ಯಕ್ಷೆ ಶ್ರೀಮತಿ ಭವಾನಿ ಚಿದಾನಂದ ಮತ್ತಿತರರು ಭಾಗವಹಿಸಿದ್ದರು.