Recent Posts

Monday, January 20, 2025
ರಾಜಕೀಯಸುದ್ದಿ

ಬಿಜೆಪಿ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯೋಕೆ ಯತ್ನಿಸಿದೆ: ಮಾಜಿ ಸಿಎಂ – ಕಹಳೆ ನ್ಯೂಸ್

ಮಂಗಳೂರು: ರಾಜ್ಯ ರಾಜಕೀಯದಲ್ಲಿ ಅದೆಷ್ಟೋ ಗೊಂದಲವಿದ್ರೂ ಕೂಡ ಮೈತ್ರಿ ಸರ್ಕಾರ ಪ್ರತಿಪಕ್ಷವನ್ನು ಹೀಯಾಳಿಸೋದು ಮಾತ್ರ ಬಿಟ್ಟಿಲ್ಲ. ಇದಕ್ಕೆ ಪೂರಕವೆಂಬಂತೆ ಮಂಗಳೂರಿಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಮಲ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಪಕ್ಷ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯೋಕೆ ಯತ್ನಿಸ್ತಿದ್ದಾರೆ. ಈಗಾಗ್ಲೇ ಒಂದ್ಸಾರಿ ಫೈಲ್ ಆಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಯಡಿಯೂರಪ್ಪ 104 ಸ್ಥಾನ ಇಟ್ಟುಕೊಂಡು ಮೆಜಾರಿಟಿ ಪ್ರೂವ್ ಮಾಡಕ್ಕಾಗಿಲ್ಲ ಈಗ ಮತ್ತೆ ಪ್ರಯತ್ನ ಮಾಡ್ತಿದ್ದಾರೆ ಎಂದು ಕಿಡಿ ಕಾರಿದರು.