Recent Posts

Sunday, January 19, 2025
ಸುದ್ದಿ

ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರು | ಹೈಕೋರ್ಟು ತೀರ್ಪು.

ಮಂಗಳೂರು : ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಬಂಟ್ವಾಳ ತಾಲ್ಲೂಕು ಕರೋಪಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಹನ್ನೊಂದು ಜನ ಆರೋಪಿಗಳ ಪೈಕಿ ಒಂಬತ್ತು ಮಂದಿಗೆ ಹೈಕೋರ್ಟು ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದರು.

ಆರೋಪಿಗಳ ಪಟ್ಟಿ :

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನೂಳಿದಂತೆ ಪ್ರಕರಣದ ಪ್ರಮುಖ ಆರೋಪಿ ನರಸಿಂಹ ಮಾಣಿ ಸಹಿತ ಮೂರು ಮಂದಿಗೆ ಜಾಮೀನು ನೀರಾಕರಣೆಯಾಗಿದೆ.

Leave a Response