![](https://www.kahalenews.com/wp-content/uploads/2018/12/vlcsnap-2018-12-05-16h30m46s732.png)
ಮಂಗಳೂರು: ಜನಾರ್ದನ ಪೂಜಾರಿ ಅವರು ರಾಮಮಂದಿರ ನಿರ್ಮಾಣ ಕುರಿತು ನೀಡಿದ ಹೇಳಿಕೆಯನ್ನು ವಿರೋಧಿಸಿ ವ್ಯಕ್ತಿಯೋರ್ವ ಅವರನ್ನು ಎನ್ ಕೌಂಟರ್ ಮಾಡಬೇಕು, ಗಡಿಪಾರು ಮಾಡಬೇಕು ಎಂದು ಆಡಿಯೋ ಸಂದೇಶ ಕಳುಹಿಸಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕರಾದ ಜೆ ಆರ್ ಲೋಬೋ, ವಿಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಸುರೇಶ್ ಅವರಿಗೆ ಮನವಿ ಸಲ್ಲಿಸಿ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದರು.