Recent Posts

Monday, January 20, 2025
ಸುದ್ದಿ

ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ – ಕಹಳೆ ನ್ಯೂಸ್

ತುಮಕೂರು: ಮಾಜಿ ಸಿಎಂ ಯಡಿಯೂರಪ್ಪ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಡಾ. ಶಿವಕುಮಾರ್ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿ, ಅವರ ಆಶೀರ್ವಾದ ಪಡೆದರು.

ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಲವಲವಿಕೆಯಿಂದ ಇದ್ದಾರೆ. ಭಕ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು