Sunday, January 19, 2025
ಸುದ್ದಿ

ಅ.22ಕ್ಕೆ ಮುಖ್ಯಮಂತ್ರಿ ಬಂಟ್ವಾಳಕ್ಕೆ | ಸಚಿವ ರೈ

 

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ 300 ಕೋ.ರೂ.ಗೂ ಅಧಿಕ ಅನುದಾನ ಬಂದಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ 200 ಕೋ. ರೂ. ಅನುದಾನ ಲಭಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅ.22ಕ್ಕೆ ಬಂಟ್ವಾಳಕ್ಕೆ ಆಗಮಿಸಿ ಹಲವು ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಹೊಸ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

Leave a Response