Recent Posts

Monday, January 20, 2025
ಸುದ್ದಿ

ಸಾಲಮನ್ನಾ ಕಾರ್ಯಕ್ರಮಕ್ಕೆ ಚಾಲನೆ: 477 ರೈತರಿಗೆ ಋಣಮುಕ್ತ ಪತ್ರ – ಕಹಳೆ ನ್ಯೂಸ್

ರೈತರ ಸಾಲಮನ್ನಾ ವಿಚಾರದಲ್ಲಿ ಪ್ರತಿಪಕ್ಷಗಳಿಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.ಸಾಲಮನ್ನಾ ಪ್ರಕ್ರಿಯೆ ಆರಂಭವಾಗಿದ್ದು, 477 ರೈತರಿಗೆ ಋಣಮುಕ್ತ ಪತ್ರ ವಿತರಣೆ ಮಾಡಿದ್ದೇವೆ. ರಾಜ್ಯಾದ್ಯಂತ ಸುಮಾರು 40 ಲಕ್ಷ ರೈತರ 40 ಸಾವಿರ ಬೆಳೆ ಸಾಲಮನ್ನಾ ಕಾರ್ಯಕ್ರಮಕ್ಕೆ ಅಧಿಕೃತವಾಗಿ ನಿನ್ನೆ ಚಾಲನೆ ಕೊಡಲಾಗಿತ್ತು. ದೊಡ್ಡಬಳ್ಳಾಪುರದಲ್ಲಿ ನಡೆದ ಸಾಲಮನ್ನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು