ಮಿಜೋರಾಂ: ಪಂಚ ರಾಜ್ಯ ಚುನಾವಣೆ ಜನರಲ್ಲಿ ಭಾರಿ ಕುತೂಹಲ ಕೆರಳಿಸಿದೆ. ಮಿಜೋರಾಂನಲ್ಲಿ ಎಂಎನ್ಎಫ್ ಪಕ್ಷ ಅಧಿಕಾರ ರಚನೆಯತ್ತ ದಾಪುಗಾಲಿರಿಸಿದ್ದು, 40 ಕ್ಷೇತ್ರಗಳಲ್ಲಿ ಎಂಎನ್ಎಫ್ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಪ್ರತಿಪಕ್ಷ ಕಾಂಗ್ರೆಸ್ 06 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 1 ಮತ್ತು ಇತರರು 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.