Recent Posts

Sunday, January 19, 2025
ಸುದ್ದಿ

ಆರ್​ಬಿಐ ನೂತನ ಗವರ್ನರ್​ ಆಗಿ ಶಕ್ತಿಕಾಂತ್​​ ದಾಸ್ ನೇಮಕ – ಕಹಳೆ ನ್ಯೂಸ್

ಹೊಸದೆಲ್ಲಿ: ಗವರ್ನರ್ ಸ್ಥಾನಕ್ಕೆ ಊರ್ಜಿತ್ ಪಟೇಲ್ ಅವರು ರಾಜೀನಾಮೆ ನೀಡಿದ್ದು. ಇದರ ಬೆನ್ನಲ್ಲೆ ಭಾರತೀಯ ರಿಸರ್ವ್ ಬ್ಯಾಂಕ್‌ನ 25 ನೇ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕಗೊಂಡಿದ್ದಾರೆ.

61 ವರ್ಷದ ಶಕ್ತಿಕಾಂತ್ ದಾಸ್ ಅವರು 3 ವರ್ಷಗಳ ಅವಧಿಗೆ ಆರ್‌ಬಿಐ ಗವರ್ನರ್ ಆಗಿ ಮುಂದುವರಿಯಲಿದ್ದಾರೆ. ಮಂಗಳವಾರ ಮೋದಿ ನೇತೃತ್ವದ ಸಂಪುಟ ನೇಮಕ ಸಮಿತಿ ದಾಸ್‌ರನ್ನು ನೇಮಕ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು