Recent Posts

Monday, January 20, 2025
ಸುದ್ದಿ

ತಂದೆಯ ಎದುರೇ ಚಲಿಸುವ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ – ಕಹಳೆ ನ್ಯೂಸ್

ಶಿರೂರು: ತಂದೆಯ ಎದುರೇ ಚಲಿಸುವ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ಗುರುವಾರ ನಡೆದಿದೆ. ನಗರದ ಶಿರೂರು ರೈಲ್ವೆ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ.

ತಾಲೂಕಿನ ಗುಳಬಾಳ ತಾಂಡಾದ ಹೆಸ್ಕಾಂ ಲೈನ್‌ಮೆನ್ ಆಗಿ ಕೆಲಸ ಮಾಡುತ್ತಿದ್ದ ಪರಶುರಾಮ ಸಾವಿನ ಮನೆ ಸೇರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಂದೆ ಮಗ ಇಬ್ಬರು ಬೈಕ್‌ನಲ್ಲಿ ಸಾಗುತ್ತಿದ್ದ ವೇಳೆ ಪರಶುರಾಮ್ ಏಕಾ ಏಕಿ ಬೈಕ್‌ನಿಂದ ಇಳಿದು ಚಳಿಸುತ್ತಿದ್ದ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ್ದಾನೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು