Recent Posts

Sunday, January 19, 2025
ಸುದ್ದಿ

ದೇವರ ಆರೋಗ್ಯ ವಿಚಾರಿಸಲು ಚೆನೈಗೆ ತೆರೆಳಿದ ಬಿಎಸ್‌ವೈ – ಕಹಳೆ ನ್ಯೂಸ್

ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಇಂದು ಚೆನ್ನೈಗೆ ಪ್ರಯಾಣ ಬೆಳಸಲಿದ್ದಾರೆ.

ಬಿಎಸ್ ವೈ ಬೆಳಗಾವಿಯಿಂದ ನೇರವಾಗಿ ಚೆನ್ನೈಗೆ ಹೊರಡಲಿದ್ದು, ನಡೆದಾಡುವ ದೇವರ ಆರೋಗ್ಯ ವಿಚಾರಿಸಲಿದ್ದಾರೆ. ಶ್ರೀಗಳ ಆರೋಗ್ಯ ವಿಚಾರಿಸಿದ ಬಳಿಕ ಯಡಿಯೂರಪ್ಪ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು