Monday, January 20, 2025
ಸುದ್ದಿ

ಮಲೆನಾಡು ಹಾಗು ಬಯಲು ಸೀಮೆಗೆ ಕ್ರಿಯಾ ಯೋಜನೆ ರೂಪಿಸಲು ಸಿ ಎಂ ಸೂಚನೆ – ಕಹಳೆ ನ್ಯೂಸ್

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ 150 ಕೋಟಿ ರೂಗಳಿಗೆ ಹಾಗೂ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಗೆ 91 ಕೋಟಿ ರೂ. ಗಳ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಸುವರ್ಣಸೌಧದಲ್ಲಿ ಗುರುವಾರ ನಡೆದ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು