Tuesday, January 21, 2025
ಸುದ್ದಿ

ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಿಸಲು ಆಗ್ರಹಿಸಿ ಬಂದ್‌: ವಿದ್ಯಾರ್ಥಿಗಳು ಬಸ್‌ಗಳಿಲ್ಲದೆ ಪರದಾಟ – ಕಹಳೆ ನ್ಯೂಸ್

ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ, ಇಂದು ಬಂದ್‌ಗೆ ಕರೆ ನೀಡಿದೆ.

ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಈ ಬಂದ್ ಗೆ ಕರೆ ನೀಡಲಾಗಿದ್ದು, ಸಾಕಷ್ಟು ಬೆಂಬಲ ವ್ಯಕ್ತವಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮಧ್ಯೆ ತಾಲೂಕು ಶಿಕ್ಷಣಾಧಿಕಾರಿ, ಶಾಲೆಗಳಿಗೆ ಏಕಾಏಕಿ ರಜೆ ಘೋಷಿಸಿದ್ದರಿಂದ ಹೊರ ಊರುಗಳಿಂದ ಚಿಕ್ಕೋಡಿಗೆ ಬಂದಿದ್ದ ವಿದ್ಯಾರ್ಥಿಗಳು ಬಸ್‌ಗಳಿಲ್ಲದೆ ವಾಪಸ್ ತೆರಳಲು ಪರದಾಡುವಂತಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು