Recent Posts

Tuesday, January 21, 2025
ರಾಜಕೀಯಸುದ್ದಿ

ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ: ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿ, ಸಚಿನ್ ಪೈಲಟ್‌ಗೆ ಉಪಮುಖ್ಯ ಮಂತ್ರಿ ಸ್ಥಾನ – ಕಹಳೆ ನ್ಯೂಸ್

ರಾಜಸ್ಥಾನ ಚುನವಣಾ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವೆ ತೀವ್ರ ಪೈಪೋಟಿ ನಡೆದಿತ್ತು.

ಅಂತಿಮವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಮಾಡಿ, ಪೈಲಟ್‌ಗೆ ಉಪಮುಖ್ಯ ಮಂತ್ರಿ ಸ್ಥಾನ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು