Wednesday, January 22, 2025
ಸುದ್ದಿ

ಮೃತ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ: ಸಿಎಂ ಕುಮಾರಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ನೀಡುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಪ್ರಸಾದ ಸೇವಿಸಿದ 11 ಭಕ್ತರು ಮೃತಪಟ್ಟ ಘಟನೆ ಅತ್ಯಂತ ಧಾರುಣವಾಗಿದ್ದು, ಇದು ಕರಾಳ ದಿನವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಅಸ್ವಸ್ಥಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು