Monday, January 20, 2025
ಸುದ್ದಿ

ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಕೇಂದ್ರಗಳಿಗೆ ಸಿಸಿಬಿ ದಾಳಿ – ಕಹಳೆ ನ್ಯೂಸ್

ಮಂಗಳೂರು: ನಗರದ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳಿಗೆ ರಿಫಿಲ್ಲಿಂಗ್ ಮಾಡುತ್ತಿದ್ದ ಕೇಂದ್ರಗಳಿಗೆ ಮಂಗಳೂರು ಸಿಸಿಬಿ ಪೊಲೀಸರು ನೇತೃತ್ವದಲ್ಲಿ, ಅಧಿಕಾರಿಗಳ ತಂಡ ದಾಳಿ ನಡೆಸಿ ಅಕ್ರಮವಾಗಿ ರಿಫಿಲ್ಲಿಂಗ್ ಮಾಡುತ್ತಿದ್ದ ವ್ಯಕ್ತಿಗಳನ್ನು ಹಾಗೂ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಶಾಂತ್, ಸದಾಶಿವ ರೈ, ಜೈಲು ಸೇರಿದ್ದಾರೆ, ಇನ್ನು ದಂಧೆಯಲ್ಲಿ ಭಾಗಿಯಾದ ಹರೀಶ್ ಹಾಗೂ ಕೂಸಪ್ಪ ದಾಳಿ ಸಮಯ ತಲೆಮರೆಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು