Recent Posts

Monday, January 20, 2025
ಸುದ್ದಿ

ಸಂಬಳ ಬಂದ್ ಹಿನ್ನೆಲೆ, ಬಿಎಸ್‌ಎನ್‌ಎಲ್ ನಾನ್ ಪರ್ಮನೆಂಟ್ ನೌಕರರಿಂದ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಬಿಎಸ್‌ಎನ್‌ಎಲ್ ಕಚೇರಿ ಮುಂದೆ ಬಿಎಸ್‌ಎನ್‌ಎಲ್ ನಾನ್ ಪರ್ಮನೆಂಟ್ ನೌಕರರು ಸಂಬಳ ಬಂದ್  ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದರು.

ಎರಡು ತಿಂಗಳಿಂದ ಸಂಬಳ ಬಂದ್ ಹಿನ್ನೆಲೆ ಕೆಲಸದ ಭದ್ರತೆ ನೀಡಲು ಆಗ್ರಹಿಸಿ ಬಿಎಸ್‌ಎನ್‌ಎಲ್ ನಾನ್ ಪರ್ಮನೆಂಟ್ ನೌಕರರು ಪ್ರತಿಭಟನೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು