Tuesday, January 21, 2025
ಸುದ್ದಿ

ಕಾನದಲ್ಲಿ ಪಂಜಿನ ಮೆರವಣಿಗೆ ಮೂಲಕ ಚತುಷ್ಪಥ ರಸ್ತೆ ಕಾಮಗಾರಿಗೆ ಆಗ್ರಹ – ಕಹಳೆ ನ್ಯೂಸ್

ಮಂಗಳೂರು: ಸುರತ್ಕಲ್ ಬಳಿಯ ಕಾನದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಆಗ್ರಹಿಸಿ ಕಾನ ನಾಗರಿಕ ಹೋರಾಟ ಸಮಿತಿಯಿಂದ ಪಂಜಿನ ಮೆರವಣಿಗೆ ನಡೆಯಿತು.

ಕಾನ ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪಂಜಿನ ಮೆರವಣಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ ಪ್ರತಿಭಟನಾಕಾರರು ಚತುಷ್ಪಥ ಕಾಮಗಾರಿ ನಡೆಸುವಂತೆ ಆಗ್ರಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸುರತ್ಕಲ್‌ನ ಬಿಎಸ್ ಎಫ್ ಬಳಿಯಿಂದ ಕಾನ ಜಂಕ್ಷನ್ ವರೆಗೆ ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಸುರತ್ಕಲ್ ಕಾನ ಬಾಳ ಚತುಷ್ಪಥ ರಸ್ತೆ ಕಾಮಗಾರಿಗೆ ಒತ್ತಾಯಿಸಿ ದುರಸ್ತಿ ಕಾಮಗಾರಿಗೆ ಹಣ ಪೋಲು ಮಾಡುವ ಸರಕಾರದ ನೀತಿಯನ್ನು ವಿರೋಧಿಸಿದರು.