Monday, January 20, 2025
ಸುದ್ದಿ

ಪೆಟ್ರೋಲ್ ಬಂಕ್ ಸಿಬ್ಬಂದಿಗಳ ಮೇಲೆ ದೌರ್ಜನ್ಯ: ಮೈಸೂರಿನಲ್ಲಿ ಪೆಟ್ರೋಲ್ ಬಂಕ್ ಬಂದ್ – ಕಹಳೆ ನ್ಯೂಸ್

ಕಳೆದ ಕೆಲವು ದಿನಗಳಿಂದ ರಾತ್ರಿ ವೇಳೆ ಪೆಟ್ರೋಲ್ ಬಂಕ್ ಸಿಬ್ಬಂದಿಗಳ ಮೇಲೆ ದೌರ್ಜನ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ 8 ಗಂಟೆ ಬಳಿಕ ಮೈಸೂರು ನಗರದಲ್ಲಿ ಪೆಟ್ರೋಲ್ ಬಂಕ್ ಗಳನ್ನು ಮುಚ್ಚಲಾಗುವುದು ಎಂಬ ಎಚ್ಚರಿಕೆ ಸಂದೇಶವನ್ನು ಫೆಡರೇಷನ್ ಆಫ್ ಇಂಡಿಯಾ ಪೆಟ್ರೋಲಿಯಂ ಟ್ರೇಡರ್ಸ್ ನೀಡಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು