Tuesday, January 21, 2025
ಸುದ್ದಿ

ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಶಾಸಕ ಸಿ.ಟಿ.ರವಿ ಹರಕೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ದತ್ತಜಯಂತಿ ಹಿನ್ನೆಲೆ ಚಿಕ್ಕಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಿ.ಟಿ.ರವಿ, ಮೋದಿ ಮತ್ತೆ ಪ್ರದಾನಿಯಾಗಬೇಕು. ಮೋದಿ ಪ್ರಧಾನಿಯಾದರೆ ಭಾರತದ ಭವಿಷ್ಯ ಗಟ್ಟಿಯಾಗುತ್ತದೆ. ದೇಶಕ್ಕೆ ಸ್ವಾರ್ಥ ರಹಿತ ರಾಜಕಾರಣದ ಅವಶ್ಯಕವಿದೆ ಎಂದರು.

ಜಾಹೀರಾತು

ಜಾಹೀರಾತು
ಜಾಹೀರಾತು