Monday, January 20, 2025
ಸುದ್ದಿ

ನಾಳೆ ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಪ್ರತಿಭೋತ್ಸವ ; ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಗಣ್ಯರು ಭಾಗಿ – ಕಹಳೆ ನ್ಯೂಸ್

ನೆಲ್ಯಾಡಿ : ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಒಳಪಟ್ಟ ನೆಲ್ಯಾಡಿಯ ಶ್ರೀರಾಮ ವಿದ್ಯಾಲಯದಲ್ಲಿ ನಾಳೆ ಪ್ರತಿಭೋತ್ಸವ ನಡೆಯಲಿದೆ.

ನೆಲ್ಯಾಡಿಯ ಸೂರ್ಯನಗರದಲ್ಲಿ ನಡೆಯುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಾಮಚಂದ್ರಾಪುರ ಮಠದ ಹವ್ಯಕ ಮಹಾಮಂಡಲದ ಪ್ರಾ. ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪು ವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಮುಖ ಭಾಷಣವನ್ನು ಆರ್.ಎಸ್.ಎಸ್. ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಇನ್ನುಳಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ನಾಳೆ ಎಂದರೆ 22 ಡಿಸೆಂಬರ್ ಶನಿವಾರ ಸಂಜೆ 5.30ರಿಂದ ಕಾರ್ಯಕ್ರಮ ಆರಂಭವಾಗಲಿದೆ ಎಂದು ಆಡಳಿತ ಮಂಡಳಿ ಕಹಳೆ ನ್ಯೂಸ್ ಗೆ ತಿಳಿಸಿದೆ.