Recent Posts

Monday, January 20, 2025
ಸುದ್ದಿ

ಬಿ.ಸಿ. ಪಾಟೀಲ್‌ಗೆ ತಪ್ಪಿದ ಸಚಿವ ಸ್ಥಾನ: ಪಾಟೀಲ್ ಪುತ್ರಿ ಗರಂ – ಕಹಳೆ ನ್ಯೂಸ್

ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಬಿ.ಸಿ.ಪಾಟೀಲ್ ಪುತ್ರಿ ಗರಂ ಆಗಿದ್ದಾರೆ.

ಬಿ.ಸಿ.ಪಾಟೀಲ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪುತ್ರಿ ಸೃಷ್ಠಿ ಪಾಟೀಲ್, ಸಚಿವ ಸ್ಥಾನ ಕೊಡದೇ ಇರೋದು ಬಿ.ಸಿ.ಪಾಟೀಲ್‌ಗೆ ಮಾಡಿದ ದೊಡ್ಡ ಅನ್ಯಾಯ ಎಂದು ಬರೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿ.ಸಿ. ಪಾಟೀಲ್‌ಗೆ ಸಚಿವ ಸ್ಥಾನ ನೀಡದೇ ಇರುವುದು ಹಿರೇಕೆರೂರು-ರಟ್ಟೀಹಳ್ಳಿ ತಾಲೂಕಿಗೆ ಮಾಡಿದ ದೊಡ್ಡ ಅನ್ಯಾಯ. ಬಿ.ಸಿ.ಪಾಟೀಲ್ ಗೆ ಸಚಿವ ಸ್ಥಾನದ ಅರ್ಹತೆ ಇದ್ದರೂ ಕಾಂಗ್ರೆಸ್ ಸ್ಥಾನ ನೀಡಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು