Recent Posts

Monday, January 20, 2025
ಸುದ್ದಿ

ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಅಪರಿಚಿತ ಶವ ಪತ್ತೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಸುಮಾರು 30ರಿಂದ 35 ವರ್ಷ ಪ್ರಾಯದ ಅಪರಿಚಿತ ಶವ ಪತ್ತೆಯಾಗಿದೆ. ಮೃತರು ಸುಬ್ರಹ್ಮಣ್ಯ ದೇವಾಲಯಕ್ಕೆ ಬಂದ ಯಾತ್ರಾರ್ಥಿ ಎಂದು ನಂಬಲಾಗಿದೆ. ನಿನ್ನೆ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವತ್ತು ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಹಾಗು ಸಮಾಜ ಸೇವಕ ಕೃಷ್ಣನಂದ ಹೋಂ ಗಾರ್ಡ್ ಸಹಾಯದಿಂದ ಶವವನ್ನು ಮೇಲಕ್ಕೆತ್ತಿದ್ದು, ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಬ್ರಹ್ಮಣ್ಯ ವಸತಿಗೃಹದಲ್ಲಿ ದಾಖಲಾಗಿರುವ ಮಾಹಿತಿಯಂತೆ ಬೆಂಗಳೂರಿನ ಮಾದಹಳ್ಳಿ 2 ನೇ ಕ್ರಾಸ್ ನ ನವೀನ ಎಂಬರಾಗಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಇವರ ಪರ್ಸ್ನಲ್ಲಿ ಈ ಮೇಲಿನ ಚಿತ್ರ ಲಭಿಸಿರುತ್ತದೆ. ಎಂದು ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿರುತ್ತಾರೆ.