Recent Posts

Monday, January 20, 2025
ಸುದ್ದಿ

ರಾಷ್ಟ್ರ ಮಟ್ಟದ ಟೆನ್ನಿಸ್ ವಾಲಿಬಾಲ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಬಂದಾರಿನ ಚಿತ್ರಾ ಕುಲಾಲ್ – ಕಹಳೆ ನ್ಯೂಸ್

ತೆಲಂಗಾಣದ ಮೆಹಬೂಬ್ ನಗರದಲ್ಲಿ ನಡೆಯುವ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿನಿಯರ ರಾಷ್ಟ್ರ
ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯದಲ್ಲಿ ಸಿಂಗಲ್ಸ್ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಬೆಳ್ತಂಗಡಿ ತಾಲೂಕಿನ ಬಂದಾರು ಶ್ರೀ ರಾಮನಗರ ಪಾನೆಕಲ್ಲಿನ ಕುಮಾರಿ ಚಿತ್ರಾ ಕುಲಾಲ್ ಇವರು ಪ್ರತಿನಿಧಿಸಲಿದ್ದಾರೆ.

ಇವರು ಬಂದಾರಿನ ಕೆಂಚಪ್ಪ ಕುಂಬಾರ ಮತ್ತು ಹರಿಣಾಕ್ಷಿ ದಂಪತಿಯ ಪುತ್ರಿಯಾಗಿದ್ದು ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು