Friday, September 20, 2024
ಸುದ್ದಿ

ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಬೈಕ್ ಅಪಘಾತ; ಯುವಕ ದುರ್ಮರಣ – ಕಹಳೆ ನ್ಯೂಸ್

ಮಡಿಕೇರಿ: ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಬೈಕ್ ಅಪಘಾತ ನಡೆದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಯುವಕನನ್ನು ರಾಣಿಪೇಟೆ ನಿವಾಸಿ ಮುಸ್ತಫಾ ಎಂದು ಶಂಕಿಸಲಾಗಿದೆ.

ಜಾಹೀರಾತು