Sunday, January 19, 2025
ಸುದ್ದಿ

ಆಂಜನೇಯ ಯಕ್ಷಗಾನ ತಂಡಕ್ಕೆ ಸುವರ್ಣ ಸಂಭ್ರಮ – ಕಹಳೆ ನ್ಯೂಸ್

ಪುತ್ತೂರು: ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಇದರ ಸುವರ್ಣ ಮಹೋತ್ಸವ ಸಂಭ್ರಮವು ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ನಡೆಯಿತು.ಈ ವೇಳೆ ಯಕ್ಷಗಾನದಲ್ಲಿ ಸಮಾಜಿಕ ಜಾಲತಾಣಗಳ ಮಾರಕ ಪೂರಕ ವಿಚಾರದ ಬಗ್ಗೆ ಕರ್ನಾಟಕ ಯಕ್ಷಗಾನ ಬಯಲಾಟ ಆಕಾಡೆಮಿ ಬೆಂಗಳೂರು ಇದರ ಮಾಜಿ ಸದಸ್ಯ ಭಾಸ್ಕರ ರೈ ಕುಕ್ಕವಳ್ಳಿ ಮಾತನಾಡಿದರು. ಈ ವೇಳೆ ಕರ್ನಾಟಕ ಯಕ್ಷಗಾನ ಬಯಲಾಟ ಆಕಾಡೆಮಿ ಬೆಂಗಳೂರು ಇದರ ಮಾಜಿ ಸದಸ್ಯೆ ಗೌರಿ ಸಾಸ್ತನ, ಯಕ್ಷಗಾನ ವಿದ್ವಾಂಸ, ವಿಮರ್ಶಕ ಎಂ ಪ್ರಭಾಕರ್ ಜೋಶಿ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು