Recent Posts

Monday, April 21, 2025
ಸುದ್ದಿ

ಸುಳ್ಯ ಪೊಲೀಸ್ ಇಲಾಖೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ – ಕಹಳೆ ನ್ಯೂಸ್

ಸುಳ್ಯ: ಸುಳ್ಯ ಪೊಲೀಸ್ ಇಲಾಖೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ನಡೆಯಿತು. ಈ ಸಲುವಾಗಿ ಕಾಲ್ನಡಿಗೆ ಜಾಥಾ ಜ್ಯೋತಿ ಸರ್ಕಲ್ ಬಳಿಯಿಂದ ಆರಂಭಗೊಂಡಿತು. ಪುತ್ತೂರಿನ ಡಿವೈಎಸ್‍ಪಿ ಶ್ರೀನಿವಾಸ್ ಉದ್ಘಾಟನೆ ಮಾಡಿದರು.
ಈ ಸಂದರ್ಭ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ಅಧ್ಯಕ್ಷ ಕೆ.ವಿ ಚಿದಾನಂದ ಗೌಡ, ಸುಳ್ಯ ವೃತ್ತ ನಿರೀಕ್ಷಕ ಸತೀಶ್, ಎಸ್ ಐ ಮಂಜುನಾಥ್, ಲಯನ್ ಮಾಜಿ ಗವರ್ನರ್ ಎಂ.ಬಿ ಸದಾಶಿವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ಮೊದಲಾವರು ಪಾಲ್ಗೊಂಡಿದ್ದರು. ಗೃಹ ರಕ್ಷಕ ದಳ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘದ ಕಾರ್ಯಕರ್ತೆಯರು ಮೆರವಣಿಯಲ್ಲಿ ಭಾಗಿಯಾಗಿದರು.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ