Friday, September 20, 2024
ಸುದ್ದಿ

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಲಾರಿ: ಅದೃಷ್ಟವಶಾತ್ ಚಾಲಕ ಪಾರು – ಕಹಳೆ ನ್ಯೂಸ್

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಈಚರ್ ಲಾರಿ ಕಂದಕಕ್ಕೆ ಉರುಳಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದಲ್ಲಿ ನಡೆದಿದೆ.

ಬಾಳೆಹೊನ್ನೂರು – ಶೃಂಗೇರಿ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈಚರ್ ಲಾರಿ ಕಂದಕಕ್ಕೆ ಉರುಳಿದೆ, ಅದೃಷ್ಟವಶಾತ್ ಚಾಲಕ ಪಾರಾಗಿದ್ದು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಇನ್ನು ಕ್ರೆನ್ ಬಳಸಿ ಲಾರಿ ಮೇಲೆತ್ತುವಾಗ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಬೇಕಾಯ್ತು. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.