ಮಂಗಳೂರು: ಶಬರಿಮಲೆ ವಿಚಾರದಲ್ಲಿ ಕೇರಳ ಸರ್ಕಾರದ ನಿಲುವನ್ನು ಖಂಡಿಸಿ ಶ್ರೀ ರಾಮಸೇನೆ ರಾಜ್ಯಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.
ಪ್ರತಿಭಟನಾರ್ಥವಾಗಿ ಮಾನ್ಯ ಪ್ರಧಾನ ಮಂತ್ರಿಗಳಿಗೆ ಮಂಗಳೂರಿನ ಜಿಲ್ಲಾಧಿಕಾರಿಗಳ ಮೂಲಕ ಮನವಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ರಾಮಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶಟ್ಟಿ ಅಡ್ಯಾರ್, ವಿಭಾಗ ಪ್ರಧಾನ ಕಾರ್ಯದರ್ಶಿ ಹರೀಶ್ ಅಮ್ಟಾಡಿ, ಅರುಣ್ ಕದ್ರಿ, ಮತ್ತಿತ್ತರರು ಉಪಸ್ಥಿತರಿದ್ದರು.