Recent Posts

Sunday, January 19, 2025
ರಾಜಕೀಯಸುದ್ದಿ

ನಟ ಪ್ರಕಾಶ್ ರೈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಯಾವ ಕ್ಷೇತ್ರದಿಂದ ಗೊತ್ತಾ? – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಭಾರತದ ಹೆಸರಾಂತ ನಟ, ಪ್ರಕಾಶ್ ರೈ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಈ ಹಿಂದೆ ಟ್ವೀಟ್ ಮಾಡಿದ್ದ ಅವರು, ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಯಾವ ಕ್ಷೇತ್ರವೆಂಬುದನ್ನು ಕೆಲವು ದಿನಗಳ ಬಳಿಕ ಹೇಳುತ್ತೇನೆ ಎಂದು ಹೇಳಿದ್ದರು. ಈಗ ಮತ್ತೊಮ್ಮೆ ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಸ್ಪರ್ಧೆಯನ್ನು ಖಚಿತಗೊಳಿಸಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು