Friday, April 11, 2025
ಸುದ್ದಿ

ವಿಜಯ್ ಮಲ್ಯ ದೇಶಭ್ರಷ್ಟ ಆರ್ಥಿಕ ಅಪರಾಧಿ; ಮುಂಬೈ ನ್ಯಾಯಾಲಯ ಘೋಷಣೆ – ಕಹಳೆ ನ್ಯೂಸ್

ಉದ್ಯಮಿ ವಿಜಯ್ ಮಲ್ಯ ಅವರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಮುಂಬೈ ನ್ಯಾಯಾಲಯ ಘೋಷಿಸಿದೆ.
ಮನಿ ಲ್ಯಾಂಡರಿಂಗ್ ನಿಯಂತ್ರಣಾ ನ್ಯಾಯಾಲಯದ ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ 2018ರ ಅನ್ವಯ ಮೊದಲ ದೇಶ ಭ್ರಷ್ಟ ಆರ್ಥಿಕ ಅಪರಾಧಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೆ, ಮಲ್ಯಾ ಅವರ ಆಸ್ತಿ ಮುಟ್ಟುಗೋಲಿಗೆ ಸಂಬಂಧಪಟ್ಟಂತೆ ಫೆ.5ರಂದು ಮತ್ತೆ ನ್ಯಾಯಾಲಯ ವಿಚಾರಣೆ ನಡೆಸಲಿದೆ. ಮಲ್ಯ ಪರ ವಕೀಲರು ಹಾಗೂ ಜಾರಿ ನಿರ್ದೇಶನಾಲಯದ ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ವಿಶೇಷ ನ್ಯಾಯಾಧೀಶ ಎಂ.ಎಸ್.ಅಜ್ಮಿ ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಣೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ