Recent Posts

Monday, January 20, 2025
ಸುದ್ದಿ

ಸಾಹಿತಿ ಭಗವಾನ್‌ರನ್ನು ಬಂಧಿಸಲು ವಿ.ಹಿಂ.ಪ ಮತ್ತು ಬಜರಂಗದಳ ವತಿಯಿಂದ ಜ. 8 ರಂದು ಪುತ್ತೂರಿನಲ್ಲಿ ಪ್ರತಿಭಟನೆ – ಕಹಳೆ ನ್ಯೂಸ್

ಪುತ್ತೂರು: ಮರ್ಯಾದ ಪುರುಶೋತ್ತಮ ಪ್ರಭು ಶ್ರೀ ರಾಮಚಂದ್ರನ ಕುರಿತು ಅವಹೇಳನಕಾರಿಯಾಗಿ ಪುಸ್ತಕ ಬರೆದು ಪ್ರಕಟಿಸಿರುವ ಸಾಹಿತಿ ಭಗವಾನ್ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು.

ಹಿಂದೂ ಆಚಾರ, ನಂಬಿಕೆಗಳಿಗೆ ಆಗಿರುವ ಅಪಮಾನಗಳನ್ನು ಖಂಡಿಸಿ ಜ. 8 ರಂದು ಸಂಜೆ 4 ಗಂಟೆಗೆ ಪುತ್ತೂರು ಬಸ್ ನಿಲ್ದಾಣದ ಗಾಂಧಿ ಕಟ್ಟೆಯ ಮುಂಭಾಗದಲ್ಲಿ ಪುತ್ತೂರು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಂಘಟನೆಯ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಲುವಂತೆ ಸಂಘಟಕರು ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು