Recent Posts

Monday, January 20, 2025
ಸುದ್ದಿ

ಭಾರತ್ ಬಂದ್ ಪ್ರಯುಕ್ತ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ಮುಂದೂಡಿಕೆ – ಕಹಳೆ ನ್ಯೂಸ್

ದಿನಾಂಕ 08-01-2019 ಮತ್ತು 09-01-2019 ರಂದು ನಡೆಯಲಿರುವ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಭಾರತ್ ಬಂದ್ ಪ್ರಯುಕ್ತ ಮುಂದೂಡಲಾಗಿದೆ.

ದಿನಾಂಕ 10-01-2019 ರಿಂದ ನಡೆಯುವ ಪರೀಕ್ಷೆಗಳು ನಿಗದಿತ ವೇಳಾಪಟ್ಟಿದಿನಾಂಕ 08-01-2019 ಮತ್ತು 09-01-2-2019 ರಂದು ನಡೆಯಲಿರುವ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಭಾರತ್ ಬಂದ್ ಪ್ರಯುಕ್ತ ಮುಂದೂಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಿನಾಂಕ 10-01-2019 ರಿಂದ ನಡೆಯುವ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ. ಮುಂದೂಡಲಾಗಿರುವ ಪರೀಕ್ಷೆಗಳ ದಿನಾಂಕಗಳನ್ನು ಮುಂದೆ ತಿಳಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಸಂಬಂಧ ಮಾನ್ಯ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆಯಂತೆ ನಡೆಯಲಿದೆ. ಮುಂದೂಡಲಾಗಿರುವ ಪರೀಕ್ಷೆಗಳ ದಿನಾಂಕಗಳನ್ನು ಮುಂದೆ ತಿಳಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಸಂಬಂಧ ಮಾನ್ಯ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದೆ.