Recent Posts

Sunday, January 19, 2025
ಸಿನಿಮಾಸುದ್ದಿ

ಸೂಪರ್ ಸ್ಟಾರ್ ಅಭಿಮಾನಿಗಳಿಗೆ ಸಂಭ್ರಮದ ಸುದ್ದಿ – ಕಹಳೆ ನ್ಯೂಸ್

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಪೆಟ್ಟಾ’ ಇದೇ ಜನವರಿ 10 ರಂದು ಬಿಡುಗಡೆಯಾಗಲಿದೆ. ಅಭಿಮಾನಿಗಳಿಗೆ ಸಂಕ್ರಾಂತಿ ಹಬ್ಬದ ಉಡುಗೊರೆಯಾಗಿ ‘ಪೆಟ್ಟಾ’ ಬಿಡುಗಡೆಯಾಗಲಿದ್ದು, ಅಭಿಮಾನಿಗಳ ಹಬ್ಬದ ಸಂಭ್ರಮ ಇನ್ನೂ ಜೋರಾಗುತ್ತಿದೆ.

‘ಪೆಟ್ಟಾ’ ಚಿತ್ರವನ್ನು ಕನ್ನಡದಲ್ಲಿ ಡಬ್ ಮಾಡಿದಲ್ಲಿ ರಜನಿಕಾಂತ್ ಅವರೇ ಡಬ್ಬಿಂಗ್ ಮಾಡಲಿದ್ದಾರೆ ಎನ್ನಲಾಗಿದೆ. ತಮಿಳು, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ‘ಪೆಟ್ಟಾ’ ಬಿಡುಗಡೆಯಾಗುತ್ತಿದೆ. ಅದೇ ರೀತಿ ಕನ್ನಡದಲ್ಲಿಯೂ ಬಿಡುಗಡೆಯಾಗುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಒಂದು ವೇಳೆ ಕನ್ನಡಕ್ಕೆ ‘ಪೆಟ್ಟಾ’ ಡಬ್ ಆದಲ್ಲಿ ರಜನಿಕಾಂತ್ ಅವರಿಂದಲೇ ಡಬ್ಬಿಂಗ್ ಮಾಡಿಸಲು ಚಿತ್ರತಂಡ ಯೋಜಿಸಿದೆ. ಹಾಗಾದಲ್ಲಿ ದಶಕಗಳ ಬಳಿಕ ಕನ್ನಡದಲ್ಲಿ ರಜನಿ ಚಿತ್ರ ವೀಕ್ಷಿಸಬಹುದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು