Recent Posts

Monday, January 20, 2025
ಸುದ್ದಿ

ಜ.18 ರಂದು ಶ್ರೀ ಹೊಸಮ್ಮ ದೈವಸ್ಥಾನದಲ್ಲಿ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವ – ಕಹಳೆ ನ್ಯೂಸ್

ಪುತ್ತೂರು: ತಾಲೂಕಿನ ಚಿಕ್ಕಮಡ್ನೂರಿನ ಮೂಡಾಯೂರು ದೇವಾಡಿಗ (ಕರ್ಮರನ್) ಕುಟುಂಬದ ಶ್ರೀ ನಾಗದೇವರು ಮತ್ತು ಶ್ರೀ ಹೊಸಮ್ಮ ದೈವಸ್ಥಾನದಲ್ಲಿ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಜನವರಿ 18 ರಂದು ನಡೆಯಲಿದೆ.

ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ಶ್ರೀ ಗೋಪಾಲಕೃಷ್ಣ ಪೂಜಾರಿ ಪಲ್ಲತ್ತಡ್ಕರವರ ಮಾರ್ಗದರ್ಶನದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕುಟುಂಬದ ಹಿರಿಯರಾದ ದಿ. ಬಾಬು ಸೇರಿಗಾರ ಮತ್ತು ದಿ. ಚಂದ್ರಾವತಿಯವರ ಆಶೀರ್ವಾದದೊಂದಿಗೆ ನೇಮೋತ್ಸವವು ಜ. 18 ರಂದು ರಾತ್ರಿ ಭಾರೀ ವಿಜ್ರಂಭಣೆಯಿಂದ ಜರಗಲಿರುವುದು.

ಜಾಹೀರಾತು
ಜಾಹೀರಾತು
ಜಾಹೀರಾತು