Thursday, January 23, 2025
ಸುದ್ದಿ

ಹಿಂದಿ ನಾಡಲ್ಲಿ ಮೋದಿಯ ಕನ್ನಡ ಮಾತು: ಕರ್ನಾಟಕ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ – ಕಹಳೆ ನ್ಯೂಸ್

ಸೊಲ್ಲಾಪುರ: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ಕರ್ನಾಟಕ ಗಡಿಯ ಸೊಲ್ಲಾಪುರದಿಂದ ಒಸ್ಮಾನಾಬಾದ್‌ವರೆಗಿನ ರಾಷ್ಟ್ರೀಯ ಹೆದ್ದಾರಿ 211 ರ ಚತುಷ್ಪಥ ಲೋಕಾರ್ಪಣೆ ಸೇರಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಬುಧವಾರ ಮಾತನಾಡಿದ ಅವರು, ತಮ್ಮ ಭಾಷಣದ ಮಧ್ಯೆ ಕನ್ನಡದಲ್ಲಿ ಮಾತನಾಡುತ್ತಾ, ಎಲ್ಲರಿಗೂ ಮಕರ ಸಂಕ್ರಾಂತಿಯ ಶುಭಾಶಯಗಳು. ಎಳ್ಳು ಬೆಲ್ಲ ತಿನ್ನಿ ಸಿಹಿ ಮಾತನಾಡಿ ಎಂದು ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು