Recent Posts

Monday, January 20, 2025
ಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೈ ಅಲರ್ಟ್ ; ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಹಿಂದೂ ನಾಯಕರ ಹತ್ಯೆಗೆ ಸಂಚು ಬಹಿರಂಗ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಆರ್.ಎಸ್‌.ಎಸ್. ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಹಿಂದೂ ನಾಯಕರ ಹತ್ಯೆ ಸಂಚು ರೂಪಿಸಲಾಗಿದ್ದು, ಇದೀಗ ಪೋಲೀಸ್ ಗುಪ್ತಚರ ಇಲಾಖೆ ಬಹಿರಂಗ ಪಡಿಸಿದೆ.

ಕಲ್ಲಡ್ಕ ಪ್ರಭಾಕರ್ ಭಟ್, ಶರಣ್ ಪಂಪ್ವೆಲ್, ಜಗದೀಶ್ ಸೇವನ ಸೇರಿದಂತೆ ಪ್ರಮುಖ ನಾಯಕರಿಗೆ ಪೋಲಿಸ್ ಇಲಾಖೆ ವಿಶೇಷ ಭದ್ರತೆ ನೀಡಲಾಗಿದ್ದು ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು