Recent Posts

Sunday, January 19, 2025
ಸಿನಿಮಾ

ಉಪ್ಪಿಗೆ ಹೇಳ್ತಾರಾ ಕಿಚ್ಚ ಸುದೀಪ್ ಆ್ಯಕ್ಷನ್ ಕಟ್? – ಕಹಳೆ ನ್ಯೂಸ್

ರಿಯಲ್ ಸ್ಟಾರ್ ಉಪೇಂದ್ರರಿಗೆ ಸುದೀಪ್ ಆಯಕ್ಷನ್ ಕಟ್ ಹೇಳಲಿದ್ದಾರೆ. ಇಂಥದ್ದೊಂದು ಸುದ್ದಿ ಎಲ್ಲಾ ಕಡೆ ಓಡಾಡುತ್ತಿದೆ. ಈ ಬಗ್ಗೆ ಸುದೀಪ್ ಸಹ ಮಾತನಾಡಿ ಈ ಸುದ್ದಿ ನಿಜ ಎಂದು ಒಪ್ಪಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈಗ ಇವರಿಬ್ಬರೂ ಒಂದಾಗುತ್ತಿದ್ದಾರೆ. ‘ಉಪೇಂದ್ರ ಇಮೇಜ್ ಗೆ ಹೊಂದಾಣಿಕೆಯಾಗುವಂತಹ ಕಥೆ ಸಿಕ್ಕರೆ ಖಂಡಿತವಾಗಿಯೂ ನಾನು ಅವರಿಗೆ ಸಿನಿಮಾ ಮಾಡಲಿದ್ದೇನೆ. ಆದರೆ, ಅದು ಯಾವಾಗ ಆಗುತ್ತದೆಯೋ ಗೊತ್ತಿಲ್ಲ. ಈಗಾಗಲೇ ನಾವಿಬ್ಬರೂ ಜೊತೆಯಾಗಿ ನಟಿಸಿದ್ದೇವೆ. ಮತ್ತೆ ಜೊತೆಯಾಗಿ ಒಬ್ಬರು ನಿರ್ದೇಶಕರಾಗಿ, ಮತ್ತೊಬ್ಬರು ನಾಯಕನಾಗಿ ಕೆಲಸ ಮಾಡುವುದಕ್ಕೆ ಆಸೆ ಇದೆ’ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು