Friday, September 20, 2024
ಸುದ್ದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅನಾರೋಗ್ಯ ನಿಮಿತ್ತ ಏಮ್ಸ್ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಿನ್ನೆ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಮಿತ್ ಶಾ ಜ್ವರದಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಶಾ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿ 9.12 ಕ್ಕೆ ಅಮಿತ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಿರಿಯ ವೈದ್ಯರಾದ ರಣದೀಪ್ ಗುಲೇರಿಯಾ ಅವರು ಚಿಕಿತ್ಸೆ ನೀಡುತ್ತಿದ್ದಾರೆ.

ಜಾಹೀರಾತು