Friday, September 20, 2024
ಸುದ್ದಿ

ಸುಳ್ಯದಲ್ಲಿ ರಾಜ್ಯಮಟ್ಟದ ಹಾಪ್ ಮ್ಯಾರಥಾನ್ ಸ್ಪರ್ಧೆ – ಕಹಳೆ ನ್ಯೂಸ್

ಸುಳ್ಯ: ಪ್ರಥಮ ಬಾರಿಗೆ ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್, ದ ಕ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ಕೆ ವಿ ಜಿ ಸಮೂಹ ಸಂಸ್ಥೆಯ ಸಹಯೋಗದೊಂದಿಗೆ ರಾಜ್ಯ ಮಟ್ಟದ ಹಾಪ್ ಮ್ಯಾರಥಾನ್ 2019 ಸುಳ್ಯ ಕೆವಿಜಿ ಕ್ಯಾಂಪಸ್ ವಠಾರದಿಂದ ನಡೆಯಿತು.

ಈ ಕಾರ್ಯಕ್ರಮಕ್ಕೆ ಮುತ್ತಪ್ಪ ರೈ ಚಾಲನೆ ನೀಡಿದರು, ಈ ಮ್ಯಾರಥಾನ್‌ನಲ್ಲಿ ಸುಮಾರು ಮೂರು ಸಾವಿರ ಕ್ರೀಡಾಳುಗಳು ಪಾಲ್ಗೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಈ ವೇಳೆ ಸಂಘಟಕ ಅಕ್ಷಯ್ ಕುರುಂಜಿ, ನಗರ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಮಾದವ ಮತ್ತಿತ್ತರರು ಉಪಸ್ಥಿತರಿದ್ದರು.