Recent Posts

Sunday, January 19, 2025
ಸುದ್ದಿ

ಜ. 22 ರಂದು ಕೆಎಸ್‌ಎಸ್ ಕಾಲೇಜು ವತಿಯಿಂದ ರಾಷ್ಟ್ರೀಯ ಕಾರ್ಯಗಾರ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ದೇವಳದ ಆಡಳಿತಕ್ಕೊಳಪಟ್ಟ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಜ. 22 ರಂದು “ಸಾಮಾಜಿಕ ಉದ್ಯಮಶೀಲತೆ ಹಾಗೂ ಸುಸ್ಥಿರ ಅಭಿವೃದ್ಧಿ” ಕುರಿತು ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಾಗಾರದಲ್ಲಿ ಸುಮಾರು 150 ಮಂದಿ ಉಪನ್ಯಾಸಕರುಗಳು ಭಾಗವಹಿಸಲಿದ್ದಾರೆ. ಜ. 22 ರಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎಸ್ ಕಾಲೇಜು ಸುಬ್ರಹ್ಮಣ್ಯ ಪ್ರಾಂಶುಪಾಲರು ಕೆ. ರಂಗಯ್ಯ ಶೆಟ್ಟಿಗಾರ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು