Recent Posts

Sunday, January 19, 2025
ರಾಜಕೀಯಸುದ್ದಿ

ಪಕ್ಷಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧ; ಡಿ ಕೆ ಶಿ – ಕಹಳೆ ನ್ಯೂಸ್

ಬೆಂಗಳೂರು: ಪಕ್ಷಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧ. ಪಕ್ಷದ ನಾಯಕರು ತೀರ್ಮಾನಿಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾನು ತಯಾರಿದ್ದೇನೆ ಎಂದು ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್ ನಾಯಕರು ಬಯಸಿದರೆ ಪಕ್ಷಕ್ಕಾಗಿ ನನ್ನ ಸಚಿವ ಸ್ಥಾನ ಬಿಟ್ಟು ಕೊಡುತ್ತೇನೆ. ಇದು ಸಮ್ಮಿಶ್ರ ಸರ್ಕಾರ, ಮಂತ್ರಿ ಸ್ಥಾನಗಳು ಕಡಿಮೆ ಇದೆ. ಹೀಗಾಗಿ ನಾನು ಪಕ್ಷಕ್ಕಾಗಿ ಮಂತ್ರಿ ಸ್ಥಾನ ಬಿಡುತ್ತೇನೆ. ರಾಮಲಿಂಗಾರೆಡ್ಡಿ, ರೋಷನ್ ಬೇಗ್, ವಿ. ಮುನಿಯಪ್ಪ ಹಿರಿಯ ಶಾಸಕರಿದ್ದಾರೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು